ಮಹಿಳೆ ನಾಪತ್ತೆ

Update: 2024-09-08 15:34 GMT

ಮಣಿಪಾಲ, ಸೆ.8: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಂಚಿ ಕೊಡಿ ನಿವಾಸಿ ಜಯಲಕ್ಷ್ಮಿ(65) ಎಂಬವರು ಆ.30ರಂದು ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದವರು ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News