ಉಡುಪಿ: ರಾತ್ರಿ 8ರಿಂದ 10ಗಂಟೆವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶ

Update: 2023-11-09 15:40 GMT

ಉಡುಪಿ, ನ.9: ಬೆಳಕಿನ ಹಬ್ಬ ದೀಪಾವಳಿಯಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಯಾವುದೇ ಪಟಾಕಿ ಗಳನ್ನು ಬಳಸುವಂತಿಲ್ಲ. ಹಸಿರು ಪಟಾಕಿಗಳನ್ನು ಸಹ ರಾತ್ರಿ 8:00ಗಂಟೆಯಿಂದ 10:00ಗಂಟೆಯವರೆಗೆ ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News