ಉಡುಪಿ: ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು
Update: 2024-10-09 08:05 GMT
ಉಡುಪಿ : ಅನಾರೋಗ್ಯದ ಕಾರಣ ಮಾಜಿ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿಪರೀತ ಜ್ವರ, ಗಂಟಲಿನ ಸೋಂಕು ಹಾಗೂ ಉಸಿರಾಟ ಸಮಸ್ಯೆಯಿಂದಾಗಿ ಕಳೆದ ರಾತ್ರಿ ಅವರನ್ನು ಉಡುಪಿಯ ಮಣಿಪಾಲ ಕೆಎಂಸಿಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.