ಉಡುಪಿ: ಲಲಿತಾ ಕಲ್ಕೂರ ನಿಧನ

Update: 2024-09-07 09:06 GMT

ಉಡುಪಿ:   ದಿವಂಗತ ಪ್ರೊ| ಮಂಜುನಾಥ ಕಲ್ಕೂರ ಅವರ ಪತ್ನಿ ಲಲಿತಾ ಕಲ್ಕೂರ (83)  ಅವರು ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ಉಡುಪಿಯ ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಸಹಿತ 3ಮಂದಿ ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News