ಉಡುಪಿ: ನ.14ರಂದು ಕಸ ವಿಲೇವಾರಿ ಇಲ್ಲ

Update: 2023-11-10 15:19 GMT

ಉಡುಪಿ, ನ.10: ಉಡುಪಿ ನಗರಸಭೆಯ ಎಲ್ಲಾ ಪೌರಕಾರ್ಮಿಕರಿಗೆ ಹಾಗೂ ವಾಹನ ಚಾಲಕರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 14 ರಂದು ರಜೆ ನೀಡಿದ್ದು, ಹೀಗಾಗಿ ಆ ದಿನದಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಕಸ ವಿಲೇವಾರಿ ಇರುವುದಿಲ್ಲ. ಆದುದರಿಂದ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News