ಉಡುಪಿ: ನ.10ರಂದು ವಿದ್ಯುತ್ ವ್ಯತ್ಯಯ

Update: 2023-11-07 16:08 GMT

ಉಡುಪಿ, ನ.7:110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರ ದಿಂದ ಹೊರಡುವ 11 ಕೆವಿ ಮೂಡುಬೆಳ್ಳೆ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನ.10 ರಂದು ಬೆಳಗ್ಗೆ 9:30ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾ ಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News