ವಿಡಿಯೋ ಚಿತ್ರೀಕರಣ ಪ್ರಕರಣ: ಉಡುಪಿಗೆ ಎಡಿಜಿಪಿ ಭೇಟಿ

Update: 2023-07-31 14:51 GMT

ಉಡುಪಿ: ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಎಡಿಜಿಪಿ(ಕಾನೂನು ಮತ್ತು ಸುವ್ಯವಸ್ಥೆ) ಹಿತೇಂದ್ರ ಆರ್. ಇಂದು ಉಡುಪಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಂಗಳವಾರ ಉಡುಪಿ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಕರಣದ ಪ್ರಗತಿ ಬಗ್ಗೆ ಅವರು ಅವಲೋಕಿಸಿ ದರು. ಈ ಸಂಬಂಧ ಅವರು ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಹಾಗೂ ತನಿಖಾಧಿಕಾರಿ ಡಿವೈಎಸ್ಪಿ ಬೆಳ್ಳಿಯಪ್ಪ ಅವರಿಂದ ಮಾಹಿತಿ ಪಡೆದು ಕೊಂಡರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News