ನೀರು ಸರಬರಾಜು, ನೈರ್ಮಲ್ಯ ಮಿಷನ್ ಸಮಿತಿ ಸಭೆ

Update: 2023-09-21 15:26 GMT

ಉಡುಪಿ, ಸೆ.21: ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯು ಗುರುವಾರ ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಉದಯಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News