ಮಹಿಳೆ ಆತ್ಮಹತ್ಯೆ

Update: 2023-09-23 14:31 GMT

ಕಾರ್ಕಳ, ಸೆ.23: ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಕಲಾವತಿ(60) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.23ರಂದು ಬೆಳಗ್ಗೆ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News