ಜು. 27ರಂದು ಭಟ್ಕಳ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ

Update: 2023-07-26 17:58 GMT

ಭಟ್ಕಳ: ಸಹಾಯಕ ಆಯುಕ್ತರು ಹಾಗೂ ತಹಶೀಲ್ದಾರರ ಸೂಚನೆಯ ಮೇರೆಗೆ ಜು. 27ರಂದು ಭಟ್ಕಳ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ ಎಂದು BEO ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News