ನಿರಂತರ ಮಳೆ: ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ , ಭಟ್ಕಳ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Update: 2024-07-31 02:40 GMT

ಉತ್ತರಕನ್ನಡ:  ಜಿಲ್ಲೆಯಲ್ಲಿ , ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜುಲೈ 31 ( ಇಂದು) ರಂದು ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ , ಭಟ್ಕಳ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News