ಹೊಸಪೇಟೆ: ಮೀಲಾದ್ ಪ್ರಯುಕ್ತ ಕಾಲ್ನಡಿಗೆ ಜಾಥಾ
Update: 2024-09-16 12:26 GMT
ಹೊಸಪೇಟೆ: ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನದ ಪ್ರಯುಕ್ತ ಈದ್ ಮಿಲಾದ್-ಉನ್-ನಬಿ ಮಿಲಾದ್ ಕಮಿಟಿ ಹೊಸಪೇಟೆ ನೇತೃತ್ವದಲ್ಲಿ ರ್ಯಾಲಿ ನಡೆಯಿತು.
ರ್ಯಾಲಿಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.
ಮಿಲಾದ್ ರ್ಯಾಲಿ ಸಂದರ್ಭ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲು ಸಹಕರಿಸಿದ್ದಕ್ಕೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಲ್. ಶ್ರೀಹರಿಬಾಬು ಅವರನ್ನು ಸನ್ಮಾನಿಸಲಾಯಿತು.