ವಿಜಯನಗರ | ಈಜಲು ಹೋದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಮೃತ್ಯು

Update: 2024-10-08 18:55 IST
ವಿಜಯನಗರ | ಈಜಲು ಹೋದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಮೃತ್ಯು
  • whatsapp icon

ವಿಜಯನಗರ : ಈಜಲು ತೆರಳಿದ್ದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಮತಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮೃತ ಬಾಲಕರನ್ನು ಸಾಗರ್( 14) ಗುರು( 14) ಮತ್ತು ವಿನಯ್ (11) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಕಾನಾಹೊಸಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News