ಯಾದಗಿರಿ | 50 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

Update: 2025-01-04 14:16 GMT

ಯಾದಗಿರಿ : ಶಹಾಪುರ ತಾಲೂಕಿನ ಮದ್ರಿಕಿ ಗ್ರಾಮದಲ್ಲಿ ಅರಣ್ಯಕ್ಕೆ ಸೇರಿದ್ದ ಸುಮಾರು 20 ಕೋಟಿ ರೂ. ಬೆಲೆ ಬಾಳುವ 50 ಎಕರೆ ಒತ್ತುವರಿಯಾಗಿದ್ದ ಭೂಮಿಯನ್ನು ತೆರವುಗೊಳಿಸಿ ಅರಣ್ಯ ಇಲಾಖೆಯು ವಶಕ್ಕೆ ಪಡೆಯಿತು.

ಒತ್ತುವರಿ ಮಾಡಿಕೊಂಡ ಆರೋಪದ ಮೇಲೆ ನ.26 ರಂದು 5 ಜನರ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ನಂತರದಲ್ಲಿ 18 ಜನರ ಮೇಲೆ ಪ್ರಕರಣ ದಾಖಲಾಗಿ ಒಟ್ಟು 24 ರೈತರ ವಿರುದ್ಧ ಎಫ್.ಐ.ಆರ್. ದಾಖಲಿಸಿದೆ.

ಅರಣ್ಯ ಇಲಾಖೆಯ ಹಾಗೂ ಪೊಲೀಸ್ ನೆರವಿನಿಂದ ಅರಣ್ಯ ಪ್ರದೇಶ ಪ್ರದೇಶ ತೆರವು ಕಾರ್ಯಚಾರಣೆ ನಡೆಸಲಾಯಿತು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News