ಗೋಳ್ತಮಜಲ್ ಗ್ರಾಮದ ಕೋಡಿ ಮನೆಯ ಇಬ್ರಾಹಿಂ ರವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ಕಳೆದ 25 ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿನಿರತರಾಗಿದ್ದರು. ಮೃತರು ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ