ಪುತ್ತೂರು, ಎ.9: ಸವಣೂರು ನಿವಾಸಿ ಆದಂಕುಂಞಿ ಸೋಂಪಾಡಿ (78) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಇಲ್ಲಿನ ಬದ್ರಿಯಾ ಜುಮಾ ಮಸೀದಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದು, ಐವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.