ಪುತ್ತೂರು, ಎ.27: ಪುತ್ತೂರು ನಗರಸಭೆಯ ನಿಕಟಪೂರ್ವ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿಯವರ ತಾಯಿ ಸಂಜೀವಿನಿ ಶೆಟ್ಟಿ ನೆಲ್ಲಿಕಟ್ಟೆ (82) ಅಲ್ಪಕಾಲದ ಅaಸೌಖ್ಯದಿಂದ ಬುಧವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರು ಜಗದೀಶ್ ಶೆಟ್ಟಿ ಸಹಿತ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ