ಕೀಟನಾಶಕ ಸೇವಿಸಿ ಆತ್ಮಹತ್ಯೆ
ಕಾರ್ಕಳ, ಜೂ.30: ವೈಯಕ್ತಿಕ ಕಾರಣದಿಂದ ಮನನೊಂದು ಗುರುವಾರದಂದು ಮಧ್ಯಾಹ್ನ ಮನೆಯಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಕುಕ್ಕಂದೂರು ಗ್ರಾಮದ ನಕ್ರೆ ನಿವಾಸಿ ಲಿಯೋ ಮೆಂಡೋನ್ಸಾ(70) ರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story