ಕೋಟ, ಜೂ.30: ವೈಯಕ್ತಿಕ ಕಾರಣದಿಂದ ಮನನೊಂದ ಕಾರ್ಕಡ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಬಳಿಯ ನಿವಾಸಿ ರಮೇಶ ಪ್ರಭು(60) ಗುರುವಾರ ಮನೆಯ ಹಾಲ್ನ ತಾರಸಿಯ ಕಬ್ಬಿಣದ ಹುಕ್ಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.