ಕಾಸರಗೋಡು: ಡೆಂಗ್ಯೂ ಜ್ವರದಿಂದ ಯುವಕನೋರ್ವ ಮೃತಪಟ್ಟ ಘಟನೆ ಬಂದಡ್ಕದಲ್ಲಿ ನಡೆದಿದೆ. ಸಿಬಿ ಚಾಕೋ ( ೩೩) ಎಂಬವರು ಮೃತಪಟ್ಟವರು. ಇದರಿಂದ ಜಿಲ್ಲೆಯಲ್ಲಿ ಡೆಂಗ್ಯೂಗೆ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ.