ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ನಿವಾಸಿ ಯೂಸುಫ್ (58) ಎಂಬವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ ತಮ್ಮ ಮನೆಯಲ್ಲಿ ನಿಧನರಾದರು. ಕಳೆದ 30 ವರ್ಷಗಳಿಂದ ಅಡಿಕೆ ಸುಲಿಯುವ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಇವರಿಗೆ ಪತ್ನಿ ಮತ್ತು ಮೂವರು ಪುತ್ರಿಯರು ಇದ್ದಾರೆ.