ಉಡುಪಿ, ಜು.15: ಕರ್ನಾಟಕದ ಕರಾವಳಿ ತೀರದಲ್ಲಿ ಮುಂದಿನ 24 ಗಂಟೆಗಳಲ್ಲಿ ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.