ಮಂಗಳೂರು, ಜು.21: ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಜು.22ರಂದು ಬೆಳಗ್ಗೆ 10:30ಕ್ಕೆ ಬಿ.ಸಿ.ರೋಡ್ನ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಲಿದ್ದಾರೆ. ಮಧ್ಯಾಹ್ನ 12ಕ್ಕೆ ಅಮ್ಟಾಡಿ ಗ್ರಾಮದ ಅಜೆಕಳ ರಸ್ತೆ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸುವರು