ಸುಳ್ಯ,ಆ.14: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಕೃಷ್ಣ ಪ್ರಸಾದ್ ಮಡ್ತಿಲರವರ ತಂದೆ ಜನಾರ್ಧನ ಗೌಡರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು.