ಮಂಗಳೂರು, ಸೆ.10: ತಲಪಾಡಿ ಕೆ.ಸಿ.ನಗರ ನಿವಾಸಿ ದಿ.ಅಬ್ದುರ್ರಹ್ಮಾನ್ರ ಪತ್ನಿ ಆಸಿಯಮ್ಮ(85) ಶನಿವಾರ ಮುಂಜಾವ 2 ಗಂಟೆ ಸುಮಾರಿಗೆ ಸ್ವಗೃಹದಲ್ಲಿ ನಿಧನರಾದರು. ಮೃತರು ‘ವಾರ್ತಾಭಾರತಿ’ ಪ್ರತಿನಿಧಿ ಇಬ್ರಾಹೀಂ ಸಹಿತ ಐವರು ಪುತ್ರರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.