ಬೆಳ್ತಂಗಡಿ, ಅ.24: ಇಲ್ಲಿನ ಶಿರ್ಲಾಲು ನಿವಾಸಿ ಡಿ. ಹಾಮದ್ ಬ್ಯಾರಿ(80) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ರವಿವಾರ ನಿಧನರಾಗಿದ್ದಾರೆ. ಅವರು ಶಿರ್ಲಾಲು ಮಸೀದಿಯ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಐವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.