ಬಂಟ್ವಾಳ, ಡಿ.8: ಇಲ್ಲಿನ ಗೂಡಿನ ಬಳಿ ನಿವಾಸಿ ಬಿ.ಶ್ರೀಪತಿ ರಾವ್(58) ಅಲ್ಪ ಕಾಲದ ಅಸೌಖ್ಯದಿಂದ ಇತ್ತೀಚೆಗೆ ನಿಧನರಾದರು. ಅವರು ಹಯಾತುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.