ಕೆ.ಉಸ್ಮಾನ್
ಕಾಪು, ಜ.2: ಕಾಪು ಕಲ್ಯ ನಿವಾಸಿ ಕೆ.ಉಸ್ಮಾನ್(88) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇವರು ಮುಂಬೈಯ ಬಿಎಆರ್ಸಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪತ್ನಿ ಅಮೀನಾ, ಅಂತಾರಾಷ್ಟ್ರೀಯ ಶಿಕ್ಷಣ ತಜ್ಞ, ಲಂಡನ್ ಅಮೆರಿಕನ್ ಸಿಟಿ ಕಾಲೇಜಿನ ಡೀನ್ ಡಾ.ಕಾಪು ಮುಹಮ್ಮದ್ ಸಹಿತ ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
Next Story