ಬಂಟ್ವಾಳ, ಜ.22: ಸಜೀಪ ಮುನ್ನೂರು ಗ್ರಾಮದ ನಿವಾಸಿ ನಿವೃತ್ತ ಗ್ರಾಮ ಸಹಾಯಕ ಬಾಬು ಮೂಲ್ಯ(75) ಎಂಬವರು ಅಲ್ಪಕಾಲದ ಅಸೌಖ್ಯದಿಂದ ರವಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಅಣ್ಣ, ತಮ್ಮ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.