ಬೆಳ್ತಂಗಡಿ, ಜ.31: ಪಡಂಗಡಿ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಗಾಂವಾದಿ ಪಡಂಗಡಿ ಭೋಜರಾಜ ಹೆಗ್ಡೆ ಅವರ ಧರ್ಮಪತ್ನಿ ಪ್ರಭಾವತಿ(86) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾದರು. ಮೃತರು ಪತಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಬಾಂಧವರನ್ನು ಅಗಲಿದ್ದಾರೆ.