ಮಂಗಳೂರು, ಫೆ.15: ನಗರದ ವಿವಿ ಕಾಲೇಜಿನಲ್ಲಿ ಗಣಿತ ಪ್ರಾಧ್ಯಾಪಕರಾಗಿ ಪ್ರಾಂಶುಪಾಲರಾಗಿ ಭಡ್ತಿ ಹೊಂದಿದ್ದ ಪ್ರೊ. ಕೆ. ಸುಬ್ರಾಯ ಕಾರಂತ (87) ಶನಿವಾರ ನಿಧನರಾದರು. ಮೃತರು ಪತ್ನಿ, ಒರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.