ವಿಟ್ಲ, ಮೇ 4: ಕಲ್ಲಡ್ಕ-ಇಸ್ಮಾಯೀಲ್ ನಗರ ನಿವಾಸಿ, ಹಿರಿಯ ಕಾಂಗ್ರೆಸಿಗ ಇಬ್ರಾಹೀಂ (65) ಹೃದಯಾಘಾತದಿಂದ ಗುರುವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, 8 ಗಂಡು ಮಕ್ಕಳ ಸಹಿತ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.