ಉಪ್ಪಿನಂಗಡಿ, ಮೇ 15: ಗಂಡಿಬಾಗಿಲು ನಿವಾಸಿ ಪಿ.ಟಿ. ಅಬೂಬಕರ್ (57) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪುತ್ತೂರು ಬೀಡಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದರು. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.