ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಜೂ.13: ಬೆಂಗಳೂರು ನಗರ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ಸಾಮಾನ್ಯ ಮತ್ತು ಮಾದರಿ ವಿದ್ಯಾರ್ಥಿನಿಲಯಗಳಿಗೆ 2017-18ನೆ ಸಾಲಿನಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, ಪರಿಶಿಷ್ಟ ಜಾತಿ/ವರ್ಗ 2ಎ, 2ಬಿ, 3ಎ, 3ಬಿ ಮತ್ತು ಇತರೆ ಜನಾಂಗಗಳಿಗೆ ಸೇರಿದ ಅಭ್ಯರ್ಥಿಗಳಿಂದ ಆಲ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
www.karepass.agg.gov.in www.backwardclasses.kar.nic.in ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜು.12ಕೊನೆಯ ದಿನಾಂಕವಾಗಿದ್ದು, ನಮೂನೆ ಮತ್ತು ಹೆಚ್ಚಿನ ಮಾಹಿತಿಯನ್ನು ಹಾಗೂ ಮೂಲಕ ಪಡೆಯಬಹುದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿ
Next Story