ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್: ಚಿನ್ನ ಗೆಲ್ಲುವ ಭರವಸೆಯಲ್ಲಿ ವರುಣ್ ಸಿಂಗ್ ಭಾಟಿ
ಲಂಡನ್ ನಲ್ಲಿ ಜುಲೈ 14ರಿಂದ 23ರವರೆಗೆ ನಡೆಯಲಿರುವ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2017ರಲ್ಲಿ ಚಿನ್ನ ಗಳಿಸಲು ಭಾರತದ ವರುಣ್ ಸಿಂಗ್ ಭಾಟಿ ಪೂರ್ವ ತಯಾರಿ ನಡೆಸುತ್ತಿದ್ದಾರೆ. ಹೈಜಂಪ್ T42 ನಲ್ಲಿ ಕಂಚಿನ ಪದಕ ವಿಜೇತರಾಗಿರುವ ಇವರು, ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗಳಿಸಲು ಕಠಿಣ ತರಬೇತಿ ಪಡೆಯುತ್ತಿದ್ದಾರೆ.
Next Story