ಮಂಗಳೂರು, ಜು.12: ಬಜಾಲ್ ಪಕ್ಕಲಡ್ಕ ನಿವಾಸಿ, ತಲಪಾಡಿ ಸಮೀಪದ ಕೆ.ಸಿ.ರೋಡ್ ಸುಪರ್ ಬಝಾರ್ ಮಾಲಕ ಅಬ್ದುಲ್ ರಝಾಕ್ (67) ನಿಧನರಾದರು. ಮೃತರು ಪತ್ನಿ, ಐವರು ಪುತ್ರಿಯರು ಮತ್ತು ಓರ್ವ ಪುತ್ರ ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.