ಉಡುಪಿ, ಜು. 29: ಕಡಿಯಾಳಿ ಶ್ರೀಕಾಂತ ಉಪಾಧ್ಯ (76) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಕಡಿಯಾಳಿಯ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಮ್ಯಾನೇಜರ್ ಆಗಿ 36 ವರ್ಷ ಸೇವೆ ಸಲ್ಲಿಸಿದ್ದ ಇವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.