varthabharthi


ದಸರಾ ವಿಶೇಷ

ವಿಶ್ವವಿಖ್ಯಾತ ಮೈಸೂರು ದಸರಾಗೆ ಅದ್ದೂರಿ ಚಾಲನೆ

ವಾರ್ತಾ ಭಾರತಿ : 21 Sep, 2017

ಮೈಸೂರು, ಸೆ.21: ವಿಶ್ವವಿಖ್ಯಾತ ನಾಡಹಬ್ಬ ದಸರಾ ಉತ್ಸವಕ್ಕೆ ಖ್ಯಾತ ಕವಿ ಕೆ.ಎಸ್.ನಿಸಾರ್ ಅಹ್ಮದ್ ಇಂದು ಬೆಳಗ್ಗೆ 8:45ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಸಂಪುಟದ ಇತರ ಕೆಲ ಸಚಿವರು, ಗಣ್ಯರು  ಈ ಸಂದರ್ಭದಲ್ಲಿ ಹಾಜರಿದ್ದರು.

ಉದ್ಘಾಟನೆಗೂ ಮುನ್ನ  ಮುಖ್ಯಮಂತ್ರಿಯವರು ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)