ಶೇಜು ಬಂಜನ್
ಬಂಟ್ವಾಳ, ಸೆ. 30: ಪ್ರಗತಿಪರ ಕೃಷಿಕ ಬಂಟ್ವಾಳ ತಾಲೂಕು ಕಳ್ಳಿಗೆ ಗ್ರಾಮದ ದೇವಂದಬೆಟ್ಟು ನಿವಾಸಿ ಶೇಜು ಬಂಜನ್ (93) ಅವರು ಅಲ್ಪಕಾಲದ ಅಸೌಖ್ಯದಿಂದ ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಪ್ರಗತಿಪರ ಕೃಷಿಕರೆನಿಸಿಕೊಂಡಿದ್ದ ಶೇಜು ಬಂಜನ್ ಉತ್ತಮ ಕೃಷಿಕ ಪ್ರಶಸ್ತಿಯನ್ನು ಗಳಿಸಿದ್ದರು. ಮೃತರು ಪತ್ನಿ, ನಾಲ್ವರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Next Story