ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಶುಲ್ಕ ಪಾವತಿಗೆ ಅವಧಿ ವಿಸ್ತರಣೆ
ಬೆಂಗಳೂರು, ಅ. 25: ಮಾರ್ಚ್ 2018ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಪುನರಾವರ್ತಿತ ಅಭ್ಯರ್ಥಿಗಳ ಶುಲ್ಕ ಸಂದಾಯ ಮಾಡಲು ಅ.31ರ ವರೆಗೆ ಅವಧಿ ವಿಸ್ತರಿಸಲಾಗಿದೆ.
ಸದರಿ ಪರೀಕ್ಷಗೆ ಖಾಸಗಿ ಅಭ್ಯರ್ಥಿಗಳನ್ನು ನೋಂದಾಯಿಸಿಕೊಳ್ಳಲು ಕಾಲಾವಕಾಶವನ್ನು ಅ.31ರ ವರೆಗೆ ವಿಸ್ತರಣೆ ಮಾಡಲಾಗಿದೆ.
ಈ ಸಂಬಂಧ ಇಲಾಖೆ ಹೊರಡಿಸುವ ಸುತ್ತೋಲೆ ಹಾಗೂ ಅಧಿಸೂಚನೆ ಹೆಚ್ಚಿನ ವಿವರಗಳನ್ನು ಇಲಾಖೆ ವೆಬ್ಸೈಟ್ www.puc.kar.inc.in ನಲ್ಲಿ ಪ್ರಕಟಿಸಲಾಗಿದೆ.
Next Story