ಉಪ್ಪಿನಂಗಡಿ, ನ. 3: ಕರ್ನಾಟಕ ರಾಜ್ಯ ಉಲಮಾ ಒಕ್ಕೂಟದ ಉಪಾಧ್ಯಕ್ಷ ಯು.ಕೆ. ಮುಹಮ್ಮದ್ ಸಅದಿ ವಳವೂರ್ ಉಸ್ತಾದರ ತಾಯಿ ಹವ್ವಾ (75) ಉಪ್ಪಿನಂಗಡಿ ಮಠ ಎಂಬಲ್ಲಿರುವ ಸ್ವಗೃಹದಲ್ಲಿ ನಿಧನರಾದರು. ಅವರು ನಾಲ್ಕು ಮಂದಿ ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.