ಮಂಗಳೂರು, ನ. 24: ದಿ.ಪಿ.ಬಿ.ಅಬ್ದುಲ್ ಖಾದರ್ ಕಾಟಿಪಳ್ಳ ಅವರ ಪತ್ನಿ ಶರೀಫಮ್ಮ (79) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಕಾಟಿಪಳ್ಳದ ನೂರುಲ್ ಹುದಾ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷ ಪಿ.ಬಿ.ಅಬ್ದುಲ್ ರಝಾಕ್ ಸೇರಿದಂತೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಮತ್ತು ಬಂಧು-ಮಿತ್ರರನ್ನು ಅಗಲಿದ್ದಾರೆ.