ಮಂಗಳೂರು, ಜ.15: ಪಾವೂರು ಗ್ರಾಮದ ಮಲಾರ್ ಅರಸ್ತಾನದ ರಹ್ಮತ್ ನಗರ ನಿವಾಸಿ ಅಬೂಸಾಲಿಹ್ (43) ರವಿವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಐವರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.