ಅರ್ಜಿ ಆಹ್ವಾನ
ಉಡುಪಿ, ಜ.29:ಜಿಲ್ಲೆಯಲ್ಲಿ ಹೊಸದಾಗಿ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ತೆರೆಯ ಬಯಸುವ ಆಡಳಿತ ಮಂಡಳಿ ಅಥವಾ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ಫಾರಂನ್ನು ಇಲಾಖೆ ವೆಬ್ಸೈಟ್ -www.pue.kar.nic.in- ನಿಂದ ಪಡೆದು ಜ.31ರೊಳಗೆ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, 18ನೇ ಕ್ರಾಸ್ ಮಲ್ಲೇಶ್ವರಂ ಬೆಂಗಳೂರು-12 ಇಲ್ಲಿಗೆ ಸಲ್ಲಿಸಬೇಕು ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.
Next Story