ಸಿರಸಿ, ಮಾ. 3: ಇಲ್ಲಿನ ವೀರಭದ್ರ ಗಲ್ಲಿ ನಿವಾಸಿ, ನಿವೃತ್ತ ಶಿಕ್ಷಕಿ ಪ್ರೇಮಬಾಯಿ ಕೋಡ್ಕಣಿ ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 97 ವರ್ಷ ವಯಸ್ಸಾಗಿತ್ತು. ಮೃತರು ಐವರು ಮಕ್ಕಳು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.