ವಿಟ್ಲ, ಜು. 31: ಕನ್ಯಾನ ಗ್ರಾಮದ ನೆಕ್ಲಾಜೆ ನಿವಾಸಿ ಅಬ್ದುಲ್ಲ ಹಾಜಿ (75) ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕೃಷಿಕರಾಗಿದ್ದ ಅವರು ಪತ್ನಿ, ಐವರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.