ಜುಗಾರಿ: ಎಂಟು ಮಂದಿ ಬಂಧನ
ಗಂಗೊಳ್ಳಿ, ಆ.4: ನಾಡ ಗ್ರಾಮದ ಕೋಣ್ಕೆ ಎಂಬಲ್ಲಿ ಆ.3ರಂದು ರಾತ್ರಿ ವೇಳೆ ಇಸ್ಪೀಟ್ ಜುಗಾರಿ ಆಡುತ್ತಿದ್ದ ಸಂತೋಷ ಪೂಜಾರಿ, ಶಿವರಾಮ ಶೆಟ್ಟಿ, ಶೇಖರ ಪೂಜಾರಿ, ಮಂಜುನಾಥ ಆಚಾರ್ಯ, ಗೋಪಾಲ ಪೂಜಾರಿ, ರಮೇಶ್ ಶೆಟ್ಟಿ, ಮಂಜುನಾಥ ಪೂಜಾರಿ, ಸುರೇಂದ್ರ ಶೆಟ್ಟಿ ಎಂಬವರನ್ನು ಗಂಗೊಳ್ಳಿ ಪೊಲೀಸರು ಬಂಧಿಸಿ, 8,150ರೂ. ನಗದು ವಶಪಡಿಸಿಕೊಂಡಿ ದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story