ಉಡುಪಿ, ಆ. 5: ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ ರವಿವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಪಲಿಮಾರು ಮಠಾಧೀಶ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿಯಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.