ಪಡುಬಿದ್ರೆ, ಆ. 7: ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಘಟನೆ ಮಂಗಳವಾರ ರಾತ್ರಿ ಉಚ್ಚಿಲದಲ್ಲಿ ನಡೆದಿದೆ. ಢಿಕ್ಕಿ ಹೊಡೆದ ಅಪರಿಚಿತ ವಾಹನ ಪರಾರಿಯಾದ ಬಗ್ಗೆ ವರದಿಯಾಗಿದ್ದು, ಘಟನೆಯಿಂದ ಬೈಕ್ ಸವಾರ ಗಾಯಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.