ಉಡುಪಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಉಡುಪಿ, ಆ.8: ಉಡುಪಿ ನಗರಸಭಾ ಚುನಾವಣೆ ಕುರಿತಂತೆ ಆ.9ರಂದು ಸಂಜೆ 4 ಗಂಟೆಗೆ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯ ಕರ್ತರ ಸಭೆಯು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉಪಸ್ಥಿತಿಯಲ್ಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story